ಗುರುಪ್ರೀತ್ ಹೊರತಾಗಿ ಉಳಿದ ಮೂವರು ಶಂಕಿತರನ್ನು ಪಂಜಾಬ್ ನಿವಾಸಿಗಳಾದ ಭೂಪಿಂದರ್, ಅಮನದೀಪ್ ಮತ್ತು ಪರ್ಮಿಂದರ್ ಎಂದು ಗುರುತಿಸಲಾಗಿದೆ. ಇವರೆಲ್ಲಾ ಇಂದು ಮುಂಜಾನೆ 4 ಗಂಟೆಗೆ ಬಿಳಿ ಬಣ್ಣದ ಟೊಯೊಟಾ ಇನ್ನೋವಾ ಎಸ್ಯುವಿಯಲ್ಲಿ ದೆಹಲಿಗೆ ತೆರಳುತ್ತಿದ್ದಾಗ ಕರ್ನಾಲ್ನ ಬಸ್ತಾರಾ ಟೋಲ್ ಪ್ಲಾಜಾದಲ್ಲಿ ಬಂಧಿಸಲಾಗಿದೆ.