Free Booster Dose: 75 ದಿನ ಉಚಿತ ಬೂಸ್ಟರ್ ಡೋಸ್ ಅಭಿಯಾನ ಶುರು, ಎಲ್ಲಿ ಸಿಗುತ್ತೆ ಲಸಿಕೆ?

ಭಾರತದ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವವನ್ನು ಆಚರಿಸಲು ಸರ್ಕಾರದ ಆಜಾದಿ ಕಾ ಅಮೃತ್ ಮಹೋತ್ಸವದ ಭಾಗವಾಗಿ ಕೋವಿಡ್ ಬೂಸ್ಟರ್ ಡೋಸ್‌ ಹೆಚ್ಚಿಸುವ ಗುರಿಯನ್ನು ಹೊಂದಿದೆ.

First published: