Crime News: ಸಾಮೂಹಿಕ ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಶಾಲಾ ಕಟ್ಟಡದಿಂದ ಜಿಗಿದ ಬಾಲಕಿ

ಭುವನೇಶ್ವರ್: ದೇಶದಲ್ಲಿ ಅತ್ಯಾಚಾರ ಪ್ರಕರಣಗಳು, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳು ಹೆಚ್ಚಾಗಿವೆ. ಇಲ್ಲೊಬ್ಬ ಬಾಲಕಿ ಸಾಮೂಹಿಕ ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಶಾಲಾ ಕಟ್ಟಡದಿಂದ ಜಿಗಿದಿದ್ದಾಳೆ. ಬಾಲಕಿಯ ಸ್ಥಿತಿ ಗಂಭೀರವಾಗಿದೆ.

First published: