Gold Price Today: ಆಭರಣ ಪ್ರಿಯರಿಗೆ ಗುಡ್ ​ನ್ಯೂಸ್; ಬೆಂಗಳೂರಿನಲ್ಲಿ ಇಳಿಕೆಯಾದ ಚಿನ್ನದ ಬೆಲೆ

Gold Rate on October 18 2021: ಕಳೆದ ಒಂದು ವಾರದಿಂದ ಸತತ ಏರಿಕೆ ಕಂಡಿದ್ದ ಬಂಗಾರದ ಬೆಲೆ(Gold Price) ನಿನ್ನೆಯಿಂದ ಸ್ಥಿರತೆ ಕಾಯ್ದುಕೊಳ್ಳುತ್ತಿದೆ. ಬೆಂಗಳೂರಿನಲ್ಲಿ ಚಿನ್ನ ಬೆಲೆ ಎಷ್ಟಿದೆ?: ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ.

First published: