Gold Price Today: ಬಹುದಿನಗಳ ಬಳಿಕ ಸ್ಥಿರತೆ ಕಾಯ್ದುಕೊಂಡ ಚಿನ್ನ-ಬೆಳ್ಳಿ ದರ; ಇಂದಿನ ರೇಟ್ ಹೀಗಿದೆ

Gold Rate on October 17 2021: ಕಳೆದ ಒಂದು ವಾರದಿಂದ ಸತತ ಏರಿಕೆ ಕಂಡಿದ್ದ ಬಂಗಾರದ ಬೆಲೆ(Gold Price) ಇಂದು ಸ್ಥಿರತೆ ಕಾಯ್ದುಕೊಂಡಿದೆ. ಭಾರತದಲ್ಲಿ ನಿನ್ನೆ 100 ರೂ. ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಯಥಾಸ್ಥಿತಿ ಕಾಯ್ದುಕೊಂಡಿದೆ.

First published: