Onion Rate: ಈರುಳ್ಳಿ ತುಂಬಾ ದುಬಾರಿಯಾಗುತ್ತಾ? ಸರ್ಕಾರದ ಪ್ಲಾನ್ ಏನು?

ಈರುಳ್ಳಿ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಈರುಳ್ಳಿ ಬೆಲೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಇದಕ್ಕಾಗಿ ಸರ್ಕಾರ ಕೈಗೊಂಡ ಕ್ರಮಗಳೇನು?

First published: