Rain Update: ಮುಂದಿನ 4 ದಿನ ಕರ್ನಾಟಕದಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

3 ರಿಂದ 4 ದಿನಗಳ ಕಾಲ ಮುಂಗಾರು ಈಶಾನ್ಯ ರಾಜ್ಯಗಳಿಗೆ ಪ್ರವೇಶಿಸಬಹುದು. ಈ ಹಿನ್ನೆಲೆಯಲ್ಲಿ ಕರ್ನಾಟಕ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.

First published: