ಇತಿಹಾಸ ಕಾಣದ ಭಾರೀ ಮಳೆ ಮತ್ತು ಪ್ರವಾಹಕ್ಕೆ ಉತ್ತಾರಾಖಂಡ್ (Uttarakhand Flood Updates|) ರಾಜ್ಯ ಅಕ್ಷರಶಃ ನಲುಗಿದೆ. ಉತ್ತರಾಖಂಡ್ ಸಾಮಾನ್ಯವಾಗಿ ಅನೇಕ ಗುಡ್ಡಗಾಡುಗಳ ರಾಜ್ಯವಾಗಿದ್ದು, ಕಳೆದ ಮೂರು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯ ರೌದ್ರಾವತಾರಕ್ಕೆ ಕೋಸಿ ನದಿ ಉಕ್ಕಿ ಹರಿದು ಪ್ರವಾಹ ಸೃಷ್ಟಿಯಾಗಿದೆ. ನೆರೆ ನೀರು ನುಗ್ಗಿ ಕಾರುಗಳು, ಮನೆಗಳು ಮುಳುಗಡೆಯಾಗಿವೆ.
ಇತಿಹಾಸ ಕಾಣದ ಭಾರೀ ಮಳೆ ಮತ್ತು ಪ್ರವಾಹಕ್ಕೆ ಉತ್ತಾರಾಖಂಡ್ (Uttarakhand Flood Updates|) ರಾಜ್ಯ ಅಕ್ಷರಶಃ ನಲುಗಿದೆ. ಉತ್ತರಾಖಂಡ್ ಸಾಮಾನ್ಯವಾಗಿ ಅನೇಕ ಗುಡ್ಡಗಾಡುಗಳ ರಾಜ್ಯವಾಗಿದ್ದು, ಕಳೆದ ಮೂರು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯ ರೌದ್ರಾವತಾರಕ್ಕೆ ಕೋಸಿ ನದಿ ಉಕ್ಕಿ ಹರಿದು ಪ್ರವಾಹ ಸೃಷ್ಟಿಯಾಗಿದೆ. ನೆರೆ ನೀರು ನುಗ್ಗಿ ರುದ್ರಪುರ ಪ್ರದೇಶದ ಎಲ್ಲ ಮನೆಗಳು ಮುಳುಗಡೆಯಾಗಿವೆ.