Flood Photos: ದೇಶಾದ್ಯಂತ ಮಳೆಯ ಅವಾಂತರ; ಇಲ್ಲಿವೆ ಪ್ರವಾಹದ ಭೀಕರತೆಯನ್ನು ತೆರೆದಿಡುವ ಚಿತ್ರಗಳು
Rain Updates: ದೇಶಾದ್ಯಂತ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಿದ್ದು, ಇನ್ನೂ ಹಲವೆಡೆ ಮಳೆಯ ಅಬ್ಬರ ಮುಂದುವರೆಯುತ್ತಿದೆ. ಕರ್ನಾಟಕದ ಮಲೆನಾಡು, ಕರಾವಳಿ ಭಾಗ ಸೇರಿದಂತೆ ಕೇರಳ, ಮಹಾರಾಷ್ಟ್ರ, ಹಿಮಾಚಲಪ್ರದೇಶ, ಹರಿಯಾಣ, ಉತ್ತರಾಖಂಡ, ಗುಜರಾತ್, ಪಂಜಾಬ್ನಲ್ಲಿ ಭಾರೀ ಮಳೆಯಾಗಿದೆ. ಇದರಿಂದ ಪ್ರವಾಹದ ಸ್ಥಿತಿ ಏರ್ಪಟ್ಟಿದ್ದು, ದೇಶದ ನಾನಾ ಭಾಗಗಳಲ್ಲಿ ಮಳೆಯಿಂದ ಉಂಟಾದ ಭೀಕರ ಪರಿಸ್ಥಿತಿಯನ್ನು ತೆರೆದಿಡುವ ಫೋಟೋಗಳು ಇಲ್ಲಿವೆ.