Radhika Merchant: ಬ್ಯುಸಿನೆಸ್​ ಕುಟುಂಬದ ರಾಧಿಕಾ ಮರ್ಚೆಂಟ್ ಬಗ್ಗೆ ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿಗಳು

Radhika Merchant: ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಅವರೊಂದಿಗೆ ಆಗಾಗ್ಗೆ ಕಾಣಿಸಿಕೊಳ್ಳುತ್ತಿದ್ದ ರಾಧಿಕಾ ಮರ್ಚೆಂಟ್ ಇಂದು ರಂಗಪ್ರವೇಶ ಮಾಡಲಿರುವ ಸುದ್ದಿ ಸದ್ಯ ಸದ್ದು ಮಾಡುತ್ತಿದೆ. ಆದರೆ ಹೆಚ್ಚಿನ ಜನರಿಗೆ ಈ ರಾಧಿಕಾ ಮರ್ಚೆಂಟ್ ಯಾರು, ಅವರ ಹಿನ್ನೆಲೆ ಏನು ಎಂಬುದು ಗೊತ್ತಿಲ್ಲ. ಈ ಬಗ್ಗೆ ಮಾಹಿತಿ ಇಲ್ಲಿದೆ.

First published: