ವಿದೇಶಗಳಿಂದಲೂ ಬೇಡಿಕೆ: ಭಾರತದಲ್ಲಿ ನಿರ್ಮಾಣವಾಗಿರುವ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿರುವ ಈ ಟ್ರೈನ್ ಅನ್ನು ಖರೀದಿಸಲು ಪೆರು, ಇಂಡೋನೇಷ್ಯಾ, ಸಿಂಗಾಪುರ್, ಮಲೇಷ್ಯಾ ಮತ್ತು ಮಧ್ಯಪ್ರಾಚ್ಯದ ಕೆಲವು ರಾಷ್ಟ್ರಗಳು ಆಸಕ್ತಿವಹಿಸಿದೆ ಎಂದು ರೈಲ್ವೇ ಮಂಡಳಿ ಹೇಳಿದೆ. 97 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಅತ್ಯಾಧುನಿಕ ಅಗ್ಗದ ರೈಲು ಎಂದು ಟ್ರೈನ್ 18 ವಿಶ್ವದ ಗಮನ ಸೆಳೆದಿತ್ತು.