Ghulam Nabi Azad: ಇಂದಿರಾ- ರಾಜೀವ್ ಆಪ್ತರಾಗಿದ್ದ ಆಜಾದ್ ರಾಹುಲ್​ ಗಾಂಧಿಗೆ 'ಅಪರಿಚಿತ' ಆಗಿದ್ದು ಹೇಗೆ?

ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ರಾಜೀನಾಮೆಯನ್ನು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿದ್ದಾರೆ. ತಮ್ಮ ರಾಜೀನಾಮೆ ಪತ್ರದಲ್ಲಿ ಆಜಾದ್ ಅವರು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಗುರಿಯಾಗಿಸಿದ್ದಾರೆ ಹಾಗೂ ಪಕ್ಷದ ದುಸ್ಥಿತಿಗೆ ನೇರವಾಗಿ ಅವರನ್ನು ದೂಷಿಸಿದ್ದಾರೆ. ಆದರೆ ಒಂದು ಕಾಲದಲ್ಲಿ ಆಜಾದ್ ಅವರು ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ಅವರಿಗೆ ತುಂಬಾ ಆಪ್ತರಾಗಿದ್ದರು. ಇದೀಗ ರಾಹುಲ್ ಗಾಂಧಿಗೆ ದೂರವಾಗಿದ್ದಾರೆ. ಹೀಗಿರುವಾಗ ಗಾಂಧಿ ಕುಟುಂಬ ಹಾಗೂ ಆಜಾಧ್​ ನಂಟು ಹೇಗಿತ್ತು ಎಂದು ತೋರಿಸುವ ಕೆಲ ಅಪರೂಪದ ಫೋಟೋಗಳು ಇಲ್ಲಿವೆ ನೋಡಿ.

First published: