Virat Kohli: ವಿರಾಟ್​ ಕೊಹ್ಲಿ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ ಆರೋಪಿ ಬಂಧನ

ಕ್ರಿಕೆಟಿಗ ವಿರಾಟ್​​ ಕೊಹ್ಲಿ (Virat Kohli) ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ (Anushka Sharma) ಅವರ 11 ತಿಂಗಳ ಹಸುಗೂಸಿಗೆ ಅತ್ಯಾಚಾರದ ಬೆದರಿಕೆ (Rape Threat for Vamika) ಹಾಕಿದ್ದ ಆರೋಪಿಯನ್ನು ಕಡೆಗೂ ಪತ್ತೆ ಹಚ್ಚಿ ಬಂಧಿಸುವಲ್ಲಿ ಮುಂಬೈ ಪೊಲೀಸರು (Mumbai Police) ಯಶಸ್ವಿಯಾಗಿದ್ದಾರೆ.

First published: