Cyclone Alert: ಒಡಿಶಾ- ಆಂಧ್ರ ಕರಾವಳಿಯಲ್ಲಿ ಚಂಡಮಾರುತ ಭೀತಿ; ಹವಾಮಾನ ಇಲಾಖೆ ಎಚ್ಚರಿಕೆ

ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ರಚನೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಡಿಶಾ ಮತ್ತು ಆಂಧ್ರ ಕರಾವಳಿಯಲ್ಲಿ ಚಂಡಮಾರುತ ಭೀತಿ ಎದುರಾಗಿದ್ದು, ಸಮುದ್ರಕ್ಕೆ ಇಳಿಯದಂತೆ ಜನರಿಗೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

First published: