Photos: ಮುಂದಿನ ಸಂಕ್ರಾಂತಿ ವೇಳೆಗೆ ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ! ಎಲ್ಲಿವರೆಗೆ ಬಂತು ರಾಮಮೂರ್ತಿಯ ಕೆತ್ತನೆ ಕಾರ್ಯ?

Ayodhya Ram Mandir: ಒಂದು ವರ್ಷದ ನಂತರ ಅಂದರೆ 2024ರ ಮಕರ ಸಂಕ್ರಾಂತಿ ವೇಳೆಗೆ ಬಾಲ ಶ್ರೀ ರಾಮನ ದೇವಾಲಯವನ್ನು ಪ್ರತಿಷ್ಠಾಪಿಸಲಾಗುವುದು ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.

First published: