Army Man: ಸಹೋದ್ಯೋಗಿಯ ಪತ್ನಿ ಸ್ನಾನ ಮಾಡುತ್ತಿದ್ದಾಗ ಒಳನುಗ್ಗಿ ಲೈಂಗಿಕ ಕಿರುಕುಳ ನೀಡಿದ ಯೋಧ!

ಜೈಪುರ: ಪುಂಡ-ಪೋಕರಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುವ, ಅತ್ಯಾಚಾರವೆಸಗುವುದನ್ನು ನೋಡಿದ್ದೇವೆ, ಕೇಳಿದ್ದೇವೆ. ಆದರೆ ದೇಶ ಕಾಯೋ ಸೈನಿಕನೇ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ದಾರುಣ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

First published: