PHOTOS: ವಿವಾಹದ ನಂತರ ಹಾಟ್ ಆದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್..!
ಭಾರತೀಯ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಇತ್ತೀಚೆಗಷ್ಟೆ ತಮ್ಮ ಬಾಲ್ಯದ ಗೆಳೆಯ ಹಾಗೂ ಬ್ಯಾಡ್ಮಿಂಟನ್ ಆಟಗಾರ ಪಾರುಪಲ್ಲಿ ಕಶ್ಯಪ್ ಅವರೊಂದಿಗೆ ಸಪ್ತಪದಿ ತುಳಿದಿದ್ದರು. ಆದರೆ ವಿವಾಹಕ್ಕೆ ಮುಂಚೆ ಕೇವಲ ಸಾಂಪ್ರದಾಯಿಕ ವಸ್ತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಸೈನಾ, ವಿವಾಹದ ನಂತರ ಈಗ ಕೊಂಚ ಹಾಟ್ ಆಗಿ ಬದಲಾಗಿದ್ದಾರೆ. ಅದಕ್ಕೆ ಸಾಕ್ಷಿಯಾಗಿ ಇಲ್ಲಿವೆ ಅವರ ಹಾಟ್ ಫೋಟೋಶೂಟ್ನ ಚಿತ್ರಗಳು....