ಶತಾಬ್ದಿ ರೈಲನ್ನು ಹಿಂದಿಕ್ಕಿದ ‘ಟ್ರೈನ್ 18’; ಇದು ಭಾರತದ ಅತಿ ವೇಗದ ರೈಲು!

ಕೇಂದ್ರ ಸರ್ಕಾರ ರೈಲ್ವೆ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆಗಳನ್ನು ತರುತ್ತಿದೆ. ಬುಲೆಟ್ ರೈಲು ಯೋಜನೆಗೆ ಈಗಾಗಲೇ ಜಪಾನ್ ಜೊತೆ ಭಾರತ ಒಪ್ಪಂದ ಮಾಡಿಕೊಂಡಿದೆ. ಬುಲೆಟ್ ರೈಲು ಆರಂಭಕ್ಕೂ ಮೊದಲು ‘ಟ್ರೈನ್ 18’ ಹೆಸರಿನ ಹೊಸ ರೈಲನ್ನು ಪರಿಚಯಿಸಲು ರೈಲ್ವೆ ಇಲಾಖೆ ಮುಂದಾಗಿದೆ. ಈ ರೈಲು ಪ್ರಾಯೋಗಿ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗದಲ್ಲಿ ಚಲಿಸಿದೆ. ಈ ಮೂಲಕ ಭಾರತದ ವೇಗದ ರೈಲು ಎನ್ನುವ ಖ್ಯಾತಿಗೆ ಪಾತ್ರವಾಗಿದೆ. ‘ಟ್ರೈನ್ 18’ ವಿಶೇಷತೆಗಳ ಬಗ್ಗೆ ಇಲ್ಲಿದೆ ಒಂದಷ್ಟು ಮಾಹಿತಿ.

  • News18
  • |
First published: