INS Vikrant Photos: 20 ಸಾವಿರ ಕೋಟಿಯಲ್ಲಿ ನಿರ್ಮಿಸಿದ ಐಎನ್​ಎಸ್ ವಿಕ್ರಾಂತ್ 2 ಫುಟ್​ಬಾಲ್ ಗ್ರೌಂಡ್​ಗಿಂದ ದೊಡ್ಡದು!

INS Vikrant Photos: ಇಂದು ಭಾರತೀಯ ನೌಕಾಪಡೆಗೆ ಬಹಳ ವಿಶೇಷವಾದ ದಿನವಾಗಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ 'ಐಎನ್ಎಸ್ ವಿಕ್ರಾಂತ್' ಅನ್ನು ಭಾರತೀಯ ನೌಕಾಪಡೆಗೆ ಸೇರ್ಪಡೆಗೊಳಿಸಿದ್ದಾರೆ.

First published: