ISRO: ಬಾಹ್ಯಾಕಾಶದಲ್ಲಿ ಇಸ್ರೊ ಮತ್ತೊಂದು ಮೈಲಿಗಲ್ಲು, ನಭಕ್ಕೆ ಸೇರಿತು ವಿದ್ಯಾರ್ಥಿಗಳೇ ರೂಪಿಸಿದ ಉಪಗ್ರಹ!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಬಾಹ್ಯಾಕಾಶದಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಇದೇ ಮೊದಲ ಬಾರಿಗೆ ಸಣ್ಣ ಗಾತ್ರದ ಎಸ್​ಎಸ್​ಎಲ್​ವಿ (ಸ್ಮಾಲ್​ ಸ್ಯಾಟಲೈಟ್​ ವೆಹಿಕಲ್​ ಲಾಂಚ್​) ವಾಹಕದ ಮೂಲಕ ಉಪಗ್ರಹ ಉಡಾವಣೆ ಮಾಡಿದೆ. ಗ್ರಾಮೀಣ ವಿದ್ಯಾರ್ಥಿನಿಯರು ರೂಪಿಸಿರುವ 75 ಪುಟ್ಟ ಉಪಗ್ರಹಗಳು (ಪೇಲೋಡ್) ಬಾಹ್ಯಾಕಾಶ ವಾಹನದ ಮೂಲಕ ಅಂತರಿಕ್ಷದ ಭೂ ಕಕ್ಷೆ ಸೇರಿವೆ.

First published: