Jalna IT Raid: ಈ ಉದ್ಯಮಿ ಮನೆಯಲ್ಲಿ ಸಿಕ್ಕಿದ್ದು 56 ಕೋಟಿ ಕ್ಯಾಶ್, 32 ಕೆಜಿ ಚಿನ್ನ, ವಜ್ರ, ಮುತ್ತು! ಎಣಿಸಿ ಎಣಿಸಿ ಅಧಿಕಾರಿಗಳೇ ಸುಸ್ತು!

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಹಾರಾಷ್ಟ್ರದ ಜಲ್ನಾದಲ್ಲಿ ಉಕ್ಕು, ಬಟ್ಟೆ ವ್ಯಾಪಾರಿ ಮತ್ತು ರಿಯಲ್ ಎಸ್ಟೇಟ್ ಡೆವಲಪರ್ನ ಮನೆಯಲ್ಲಿ ದಾಳಿ ನಡೆಸಿದ್ದರು. ಆಗಸ್ಟ್ 1ರಿಂದ 8ರವರೆಗೆ ನಡೆದ ದಾಳಿಯಲ್ಲಿ ಸುಮಾರು 350 ಕೋಟಿ ರೂಪಾಯಿ ಬೇನಾಮಿ ಆಸ್ತಿ ಪತ್ತೆಯಾಗಿದೆ. ಹಣ, ಚಿನ್ನಾಭರಣ, ಮುತ್ತು, ವಜ್ರಗಳನ್ನು ಎಣಿಸಿ ಎಣಿಸಿ ಅಧಿಕಾರಿಗಳೇ ಸುಸ್ತಾಗಿದ್ದಾರೆ!

First published: