(PHOTOS) : ವೈ.ಎಸ್​. ಜಗನ್​ ಮೋಹನ್​ ರೆಡ್ಡಿ ಕೊಲೆಗೆ ಯತ್ನ

ವೈ.ಎಸ್​.ಆರ್​ ಕಾಂಗ್ರೆಸ್​ ಪಕ್ಷದ ಮುಖ್ಯಸ್ಥ ವೈಎಸ್​ ಜಗನ್​ ಮೋಹನ್​ ರೆಡ್ಡಿಯವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ವಿಶಾಖಪಟ್ಟಣ ಏರ್​ಪೋರ್ಟ್​ ಲಾಂಜಿನಲ್ಲಿ ನಡೆದಿದ್ದು, ಚಾಕುವಿಂದ ಇರಿದು ಕೊಲೆ ಮಾಡಲು ಯತ್ನಿಸಲಾಗಿದೆ. ಕೆಲವು ಚಿತ್ರಗಳು ಇಲ್ಲಿವೆ ನೋಡಿ.

  • News18
  • |
First published: