ಶ್ರೀನಗರದಲ್ಲಿ ದುಷ್ಕರ್ಮಿಗಳ ಗುಂಡಿಗೆ ಹತ್ಯೆಯಾದ ಹಿರಿಯ ಪತ್ರಕರ್ತ ಶುಜಾತ್ ಬುಖಾರಿ

  • News18
  • |
First published:

  • 110

    ಶ್ರೀನಗರದಲ್ಲಿ ದುಷ್ಕರ್ಮಿಗಳ ಗುಂಡಿಗೆ ಹತ್ಯೆಯಾದ ಹಿರಿಯ ಪತ್ರಕರ್ತ ಶುಜಾತ್ ಬುಖಾರಿ

    ಶ್ರೀನಗರ ಜನನಿಬಿಡ ಪ್ರದೇಶದಲ್ಲಿ ಹಿರಿಯ ಪತ್ರಕರ್ತರೊಬ್ಬರ ಹತ್ಯೆಯಾಗಿದೆ. ಸಂಜೆ ರೈಸಿಂಗ್ ಕಾಶ್ಮೀರ್ ದಿನಪತ್ರಿಕೆಯ ಸಂಪಾದಕ ಶುಜಾತ್ ಬುಖಾರಿಗೆ ಬಂದೂಕುಧಾರಿಗಳ ಗುಂಪೊಂದು ಗುಂಡಿಕ್ಕಿ ಹತ್ಯೆ ಮಾಡಿದೆ

    MORE
    GALLERIES

  • 210

    ಶ್ರೀನಗರದಲ್ಲಿ ದುಷ್ಕರ್ಮಿಗಳ ಗುಂಡಿಗೆ ಹತ್ಯೆಯಾದ ಹಿರಿಯ ಪತ್ರಕರ್ತ ಶುಜಾತ್ ಬುಖಾರಿ

    ದುಷ್ಕರ್ಮಿಗಳು ಹಿರಿಯ ಪತ್ರಕರ್ತ ಶುಜಾತ್ ಬುಖಾರಿ ಮೇಲೆ ಗುಂಡಿನ ದಾಳಿ ನಡೆಸಿದ ವೇಳೆ ಹಾನಿಗೊಳಗಾದ ವಾಹನವನ್ನು ಪೊಲೀಸರು ಮತ್ತು ಸ್ಥಳೀಯರು ಪರೀಕ್ಷಿಸುತ್ತಿದ್ದಾರೆ

    MORE
    GALLERIES

  • 310

    ಶ್ರೀನಗರದಲ್ಲಿ ದುಷ್ಕರ್ಮಿಗಳ ಗುಂಡಿಗೆ ಹತ್ಯೆಯಾದ ಹಿರಿಯ ಪತ್ರಕರ್ತ ಶುಜಾತ್ ಬುಖಾರಿ

    ಹಿರಿಯ ಪತ್ರಕರ್ತ ಶುಜಾತ್ ಬುಖಾರಿ ಅವರ ಮೃತ ದೇಹವನ್ನು ಶ್ರಿನಗರದ ಆಸ್ಪತ್ರೆಗೆ ತಂದಾಗ ಆತಂಕಗೊಂಡ ಸಂಬಂಧಿಕರು ಹಾಗೂ ಸ್ನೇಹಿತರು

    MORE
    GALLERIES

  • 410

    ಶ್ರೀನಗರದಲ್ಲಿ ದುಷ್ಕರ್ಮಿಗಳ ಗುಂಡಿಗೆ ಹತ್ಯೆಯಾದ ಹಿರಿಯ ಪತ್ರಕರ್ತ ಶುಜಾತ್ ಬುಖಾರಿ

    ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಹಿರಿಯ ಪತ್ರಕರ್ತ ಶುಜಾತ್ ಬುಖಾರಿ ಸಂಬಂಧಿಕರು ಜಮ್ಮು ಹಾಗೂ ಕಾಶ್ಮೀರದ ಮುಖ್ಯಮಂತ್ರಿ ಮೆಹಮೂಬ ಮುಫ್ತಿ ಜತೆ ಚರ್ಚೆಯಲ್ಲಿ ತೊಡಗಿರುವುದು

    MORE
    GALLERIES

  • 510

    ಶ್ರೀನಗರದಲ್ಲಿ ದುಷ್ಕರ್ಮಿಗಳ ಗುಂಡಿಗೆ ಹತ್ಯೆಯಾದ ಹಿರಿಯ ಪತ್ರಕರ್ತ ಶುಜಾತ್ ಬುಖಾರಿ

    ಹಿರಿಯ ಪತ್ರಕರ್ತ ಶುಜಾತ್ ಬುಖಾರಿ ಹತ್ಯೆಗೆ ಸಂಬಂಧಿಕರು ಹಾಗು ಸ್ನೇಹಿತರು ತೀವ್ರ ದುಃಖ ವ್ಯಕ್ತಪಡಿಸುತ್ತಿರುವುದು

    MORE
    GALLERIES

  • 610

    ಶ್ರೀನಗರದಲ್ಲಿ ದುಷ್ಕರ್ಮಿಗಳ ಗುಂಡಿಗೆ ಹತ್ಯೆಯಾದ ಹಿರಿಯ ಪತ್ರಕರ್ತ ಶುಜಾತ್ ಬುಖಾರಿ

    ಹಿರಿಯ ಪತ್ರಕರ್ತ ಶುಜಾತ್ ಬುಖಾರಿಗೆ ಹತ್ಯೆ ಮಾಡಿದ ದುಷ್ಕರ್ಮಿಗಳ ಗುಂಪೊಂದು ಬೈಕ್​ ನಲ್ಲಿ ಹೋಗುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ

    MORE
    GALLERIES

  • 710

    ಶ್ರೀನಗರದಲ್ಲಿ ದುಷ್ಕರ್ಮಿಗಳ ಗುಂಡಿಗೆ ಹತ್ಯೆಯಾದ ಹಿರಿಯ ಪತ್ರಕರ್ತ ಶುಜಾತ್ ಬುಖಾರಿ

    ದಾಳಿಯಲ್ಲಿ ತೀವ್ರ ಗಾಯಗೊಂಡಿರುವ ವೈಯಕ್ತಿಕ ಭದ್ರತಾ ಸಿಬ್ಬಂದಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವುದು

    MORE
    GALLERIES

  • 810

    ಶ್ರೀನಗರದಲ್ಲಿ ದುಷ್ಕರ್ಮಿಗಳ ಗುಂಡಿಗೆ ಹತ್ಯೆಯಾದ ಹಿರಿಯ ಪತ್ರಕರ್ತ ಶುಜಾತ್ ಬುಖಾರಿ

    ದುಷ್ಕರ್ಮಿಗಳ ಗುಂಪೊಂದು ಬೈಕ್​ ನಲ್ಲಿ ಹೋಗುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ

    MORE
    GALLERIES

  • 910

    ದುಷ್ಕರ್ಮಿಗಳ ಗುಂಪೊಂದು ಬೈಕ್​ ನಲ್ಲಿ ಹೋಗುತ್ತಿರುವುದು ಸಿಸಿಟಿವಿಯಲ್ಲಿ ಸೆರೆ

    MORE
    GALLERIES

  • 1010