Border Dispute: ಕರ್ನಾಟಕ-ಮಹಾರಾಷ್ಟ್ರ ಸಿಎಂಗಳ ಜೊತೆ ಅಮಿತ್ ಶಾ ಸಭೆ! ಉಭಯ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವರು ಹೇಳಿದ್ದೇನು?
ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿದರು. ಕೆಲ ಕಾಲ ಚರ್ಚೆ ಬಳಿಕ ಸುಪ್ರೀಂ ಕೋರ್ಟ್ ಆದೇಶದವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.