Kenya Drought: ಕೀನ್ಯಾದಲ್ಲಿ ಭೀಕರ ಬರಗಾಲ; ಮೃತಪಟ್ಟ ಆನೆಗಳೇ ಆಹಾರವಾಗಿ ಬಳಕೆ?

ಕೀನ್ಯಾ ವನ್ಯಜೀವಿ ಸೇವೆ ಮತ್ತು ಇತರ ಸಂಸ್ಥೆಗಳ ವರದಿಯ ಪ್ರಕಾರ ಕಳೆದ ಒಂಬತ್ತು ತಿಂಗಳಲ್ಲಿ 205 ಆನೆಗಳು, 512 ಕಾಡಾನೆಗಳು, 381 ಸಾಮಾನ್ಯ ಜೀಬ್ರಾಗಳು, 51 ಎಮ್ಮೆಗಳು, 49 ಗ್ರೆವಿಸ್ ಜೀಬ್ರಾಗಳು ಮತ್ತು 12 ಜಿರಾಫೆಗಳು ಸಾವನ್ನಪ್ಪಿವೆ.

First published: