Rape Attempt: ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಮುಂದಾದ 10ನೇ ತರಗತಿ ಬಾಲಕ; ಕೇರಳದಲ್ಲೊಂದು ಬೆಚ್ಚಿ ಬೀಳಿಸುವ ಘಟನೆ

15 ವರ್ಷದ ಅಪ್ರಾಪ್ತ ಬಾಲಕನೊಬ್ಬ (minor Bou) 23 ವರ್ಷದ ಮಹಿಳೆಯನ್ನು ಹಿಂಬಾಲಿಸಿಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ (Rape Attempt) ಭಯಾನಕ ಘಟನೆ ಕೇರಳದ (kerala) ಕೊಂಡೊಟ್ಟಿ ನಗರದಲ್ಲಿ ನಡೆದಿದೆ. ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿದ ಅಪ್ರಾಪ್ತ ಬಾಲಕ ಆಕೆ ಪ್ರತಿರೋಧ ತೋರಿ ಓಡಿ ಹೋಗಲು ಮುಂದಾದ ಆಕೆ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾನೆ.

First published: