Monkeypox: ಕೇರಳದಲ್ಲಿ ಮಂಕಿಪಾಕ್ಸ್​ಗೆ ಮೊದಲ ಸಾವು! ಫುಲ್ ಆ್ಯಕ್ಟಿವ್ ಆಗಿದ್ದ ಯುವಕ

ಕೇರಳದಲ್ಲಿ ಶಂಕಿತ ಮಂಕಿಪಾಕ್ಸ್​ ಸೋಂಕಿತ ಯುವಕ ಸಾವನ್ನಪ್ಪಿದ್ದಾರೆ. ಯುವಕನ ಮಂಕಿಪಾಕ್ಸ್ ಟೆಸ್ಟ್ ರಿಸಲ್ಟ್ ಪಾಸಿಟಿವ್ ಬಂದಿದೆ. ಆದರೆ ಯುವಕನಲ್ಲಿ ಯಾವುದೇ ಲಕ್ಷಣಗಳಿಲ್ಲದೇ ಇದ್ದಿದ್ದು ಹೆಚ್ಚಿನ ಆತಂಕಕ್ಕೆ ಕಾರಣವಾಗಿದೆ.

First published: