ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿರುವ ದ್ವೀಪ ರಾಷ್ಟ್ರ ಮಾಲ್ಡೀವ್ಸ್​ ಬಗ್ಗೆ ನಿಮಗೆಷ್ಟು ಗೊತ್ತು?

ಕಾರ್ಯತಂತ್ರದ ದೃಷ್ಟಿಯಿಂದ ಭಾರತ ವಿದೇಶಗಳೊಡನೆ ಉತ್ತಮ ಸಂಬಂಧ ಹೊಂದಬೇಕಾಗಿರುವು ಅವಶ್ಯಕ. ಇದೇ ಉದ್ದೇಶದಿಂದಲೇ ಇಂದು ದ್ವಿಪಕ್ಷೀಯ ಮಾತುಕತೆ ಕುರಿತು ಮಾತನಾಡಲು ಮೋದಿ ಮಾಲ್ಡೀವ್ಸ್​ಗೆ ತೆರಳಿದ್ದಾರೆ. ಈ ಪುಟ್ಟ ದ್ವೀಪ ರಾಷ್ಟ್ರದ ಬಗ್ಗೆ ನೀವು ತಿಳಿಯಬೇಕಾದ ಮಾಹಿತಿ ಇಲ್ಲಿದೆ

  • News18
  • |
First published: