ಭಾರತದ ನೈಟಿಂಗೇಲ್, ಸಂಗೀತ ಲೋಕದ ದಂತಕಥೆ, ಖ್ಯಾತ ಗಾಯಕಿ ಲತಾ ಮಂಗೇಶ್ಕರ್(Lata Mangeshkar) ಅವರಿಗೆ ಕೋವಿಡ್-19(Corona Positive) ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಾಯಕಿ ಲತಾ ಮಂಗೇಶ್ಕರ್ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಐಸಿಯು(ICU)ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.