ಈಶಾನ್ಯ ರಾಜ್ಯಗಳಾದ ತ್ರಿಪುರಾ (Tripura), ನಾಗಾಲ್ಯಾಂಡ್ (Nagaland)ಹಾಗೂ ಮೇಘಾಲಯ (meghalaya) ರಾಜ್ಯಗಳ ವಿಧಾನಸಭಾ ಚುನಾವಣೆಯ (Assembly Election), ಫಲಿತಾಂಶ ಇಂದು ಹೊರಬೀಳಲಿದೆ. ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ತ್ರಿಪುರಾ ಮತ್ತು ನಾಗಾಲ್ಯಾಂಡ್ಗಳಲ್ಲಿ ಬಿಜೆಪಿ ಮೈತ್ರಿ ಕೂಟ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ.