(PHOTOS): ನಾಮಪತ್ರ ಸಲ್ಲಿಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಂದು ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ರೋಡ್ ಶೋ ನಡೆಸಿದ ಬಳಿಕ ನಾಲ್ಕನೇ ಅವಧಿಗೆ ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದರು. 2004 ರಿಂದಲೂ ಅಮೇಥಿಯನ್ನು ಪ್ರತಿನಿಧಿಸುತ್ತಿರುವ ರಾಹುಲ್ ಗಾಂಧಿ ಅವರಿಂದು ನಡೆಸಿದ ಬೃಹತ್ ರೋಡ್ ಶೋಗೆ ಸಹೋದರಿ ಪ್ರಿಯಾಂಕಾ ಗಾಂಧಿ, ಅವರ ಪತಿ ರಾಬರ್ಟ್ ವಾದ್ರಾ ಮತ್ತು ಮಕ್ಕಳಾದ ರಿಹಾನ್ ಮತ್ತು ಮಿರಾಯ ಅವರು ಸಾಥ್ ನೀಡಿದರು. ಕೆಲವು ಚಿತ್ರಗಳು ನ್ಯೂಸ್ 18 ಕನ್ನಡದಲ್ಲಿ