Lok Sabha Election Voting: ಮತಗಟ್ಟೆಯಲ್ಲಿ ಮತದಾನಕ್ಕೆ ಸಾಲುಗಟ್ಟಿ ನಿಂತಿರುವ ಜನರು

First Phase of Voting for Lok Sabha Elections 2019: ಬಹು ಜಿದ್ದಾಜಿದ್ದಿ ಕಾಣುತ್ತಿರುವ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ನಡೆಯುತ್ತಿದೆ. ಒಟ್ಟು 543 ಲೋಕಸಭಾ ಸ್ಥಾನಗಳ ಪೈಕಿ 20 ರಾಜ್ಯಗಳಲ್ಲಿನ 91 ಕ್ಷೇತ್ರಗಳಲ್ಲಿ ಜನರು ಮತ ಚಲಾಯಿಸುತ್ತಿದ್ಧಾರೆ. ಮತದಾನ ಮಾಡಲು ಮತಗಟ್ಟೆಗಳಲ್ಲಿ ಪುರುಷರು, ಮಹಿಳೆಯರು ರಾಜಕಾರಣಿಗಳು ಸರಧಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಕೆಲವು ಚಿತ್ರಗಳು ನ್ಯೂಸ್ 18 ಕನ್ನಡದಲ್ಲಿ

  • News18
  • |
First published: