General Elections 2019: ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

Lok Sabha Elections 2019 | ರಾಷ್ಟ್ರದಾಧ್ಯಂತ ಚುನಾವಣಾ ಕಾವು ಜೋರಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮುವಿನಲ್ಲಿ ಅಬ್ಬರದ ಪ್ರಚಾರವನ್ನು ನಡೆಸಿದರು. ಇಲ್ಲಿಯ ದೂಮಿ ಗ್ರಾಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ಸಭೆಯನ್ನು ನಡೆಸಿದರು.ಈ ಸಾರ್ವಜನಿಕ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು. ಈ ಸಭೆಯ ಕೆಲವು ಚಿತ್ರಗಳು ನ್ಯೂಸ್ 18 ಕನ್ನಡದಲ್ಲಿ 

  • News18
  • |
First published: