ರಾಷ್ಟ್ರ ನಾಯಕರೊಂದಿಗೆ ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ
- News18
- |
1/ 10
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಮಾಜಿ ಉಪ ಪ್ರಧಾನಮಂತ್ರಿ ಎಲ್.ಕೆ.ಅಡ್ವಾಣಿ ಜತೆ ಚರ್ಚೆಯಲ್ಲಿ ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ
2/ 10
ಕಾರ್ಯಕ್ರಮವೊಂದರಲ್ಲಿ ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಜತೆ ಚರ್ಚೆಯಲ್ಲಿ ತೊಡಗಿರುವ ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ
3/ 10
ಸಭೆಯೊಂದರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಹಸ್ತಲಾಘವ ಮಾಡುತ್ತಿರುವ ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ
4/ 10
ಕಾರ್ಯಕ್ರಮವೊಂದರಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ಸೋನಿಯಾ ಗಾಂಧಿ ಜತೆ ಚರ್ಚೆಯಲ್ಲಿ ತೊಡಗಿರುವ ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ
5/ 10
ಸಭೆಯೊಂದರಲ್ಲಿ ಸಂಸದ ಪಿ.ಚಿದಂಬರಂ ಜತೆ ಮಾತಕತೆಯಲ್ಲಿ ತೊಡಗಿರುವ ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ
6/ 10
ಎಂಡಿಎಂಕೆ ನಾಯಕ ವೈಕೋ ಜತೆ ಚರ್ಚೆಯಲ್ಲಿ ತೊಡಗಿರುವ ಡಿಎಂಕೆ ಮುಖ್ದಸ್ಥ ಎಂ ಕರುಣಾನಿಧಿ
7/ 10
ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಜತೆ ಚರ್ಚೆಯಲ್ಲಿ ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ
8/ 10
ಸಭೆಯೊಂದರಲ್ಲಿ ಆಂಧ್ರ ಪ್ರದೇಶದ ಅಂದಿನ ಮುಖ್ಯಮಂತ್ರಿಯಾಗಿದ್ದ ವೈ ಎಸ್. ರಾಜಶೇಖರ್ ರೆಡ್ಡಿ ಅವರಿಗೆ ಹಸ್ತಲಾಘವ ಮಾಡುತ್ತಿರುವ ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ
9/ 10
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಜತೆ ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ
10/ 10
ತಮಿಳು ಚಿತ್ರನಟರಾದ ಕಮಲ್ ಹಾಸನ್, ರಜನೀಕಾಂತ್ ಜತೆ ಡಿಎಂಕೆ ಮುಖ್ಯಸ್ಥ ಕರುಣಾನಿಧಿ
First published: