ಈಗಾಗಲೇ ಈತ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್- ಗ್ರ್ಯಾಂಡ್ ಮಾಸ್ಟರ್ ಪ್ರಮಾಣೀಕರಣ, . ಭಾರತದ ಸ್ಟಾರ್ ವಿಶ್ವ ದಾಖಲೆಗಳು, ಅಂತಾರಾಷ್ಟ್ರೀಯ ದಾಖಲೆಗಳ ಪುಸ್ತಕ, ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧನೆ ಮಾಡಿದ್ದಾನೆ. ಇದೀಗ ಈತ ಗಿನ್ನಿಸ್ ವಿಶ್ವ ದಾಖಲೆ ಸೇರಲು ಕಠಿಣ ಅಭ್ಯಾಸ ನಡೆಸಲು ಮುಂದಾಗಿದ್ದು, ಅದಕ್ಕೆ ಪಣತೊಟ್ಟಿದ್ದಾನೆ