Crime News: 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಅಪ್ರಾಪ್ತ ಸೇರಿ 6 ಆರೋಪಿಗಳು ಅರೆಸ್ಟ್

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376 (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

First published:

  • 18

    Crime News: 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಅಪ್ರಾಪ್ತ ಸೇರಿ 6 ಆರೋಪಿಗಳು ಅರೆಸ್ಟ್

    ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ 17 ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ವಯಸ್ಕ ಸೇರಿದಂತೆ ಆರು ಮಂದಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಮಂಗಳವಾರ ಮಾಹಿತಿ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 28

    Crime News: 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಅಪ್ರಾಪ್ತ ಸೇರಿ 6 ಆರೋಪಿಗಳು ಅರೆಸ್ಟ್

    ಆರೋಪಿಗಳಲ್ಲಿ ಒಬ್ಬಾತ ಶುಕ್ರವಾರ ಗ್ರಾಮದ ಜಮೀನೊಂದರಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 38

    Crime News: 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಅಪ್ರಾಪ್ತ ಸೇರಿ 6 ಆರೋಪಿಗಳು ಅರೆಸ್ಟ್

    ಶನಿವಾರ ಬಾಲಕಿಯ ಪೋಷಕರು ಪೊಲೀಸರನ್ನು ಸಂಪರ್ಕಿಸಿದ ನಂತರ ಅಪರಾಧ ಬೆಳಕಿಗೆ ಬಂದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 48

    Crime News: 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಅಪ್ರಾಪ್ತ ಸೇರಿ 6 ಆರೋಪಿಗಳು ಅರೆಸ್ಟ್

    ಪೊಲೀಸರು 19 ರಿಂದ 33 ವರ್ಷ ವಯಸ್ಸಿನ ಐವರು ಪುರುಷರನ್ನು ಬಂಧಿಸಿದ್ದಾರೆ. ಅದೇ ದಿನ ಬಾಲಾಪರಾಧಿಯನ್ನು ಸಹ ಬಂಧಿಸಿದ್ದಾರೆ ಎಂದು ಅಧಿಕಾರಿ ಹೇಳಿದರು. (ಸಾಂದರ್ಭಿಕ ಚಿತ್ರ)

    MORE
    GALLERIES

  • 58

    Crime News: 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಅಪ್ರಾಪ್ತ ಸೇರಿ 6 ಆರೋಪಿಗಳು ಅರೆಸ್ಟ್

    ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 376 (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 68

    Crime News: 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಅಪ್ರಾಪ್ತ ಸೇರಿ 6 ಆರೋಪಿಗಳು ಅರೆಸ್ಟ್

    ಐವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಅವರನ್ನು ಆಗಸ್ಟ್ 17 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 78

    Crime News: 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಅಪ್ರಾಪ್ತ ಸೇರಿ 6 ಆರೋಪಿಗಳು ಅರೆಸ್ಟ್

    ಅಪ್ರಾಪ್ತ ಆರೋಪಿಯನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES

  • 88

    Crime News: 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಅಪ್ರಾಪ್ತ ಸೇರಿ 6 ಆರೋಪಿಗಳು ಅರೆಸ್ಟ್

    ಪೋಕ್ಸೋ ಕಾಯ್ದೆಯಡಿ ದಾಖಲಾದ ಈ ಪ್ರಕರಣದ ಕುರಿತು ಇನ್ನಷ್ಟೇ ಹೆಚ್ಚಿನ ತನಿಖೆ ನಡೆಯಬೇಕಿದೆ. ಆರೋಪಿಗಳ ನ್ನು ಕಠಿಣ ಶಿಕ್ಷೆಗೆ ಗುರಿಪಡಿಸಲು ಸ್ಥಳೀಯರು ಆಗ್ರಹಿಸಿದ್ದಾರೆ. (ಸಾಂದರ್ಭಿಕ ಚಿತ್ರ)

    MORE
    GALLERIES