Mumbai Rain: ಮುಂಬೈನಲ್ಲಿ ರೆಡ್​ ಅಲರ್ಟ್​; ಸಾವನ್ನಪ್ಪಿದವರಿಗೆ 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ

ಮಹಾರಾಷ್ಟ್ರದ ಮುಂಬೈನಲ್ಲಿ ಮಳೆ ಅಬ್ಬರದಿಂದ ಉಂಟಾಗಿರುವ ಹಾನಿಯಿಂದ 25 ಜನ ಸಾವನ್ನಪ್ಪಿದ್ದಾರೆ. ವಾಣಿಜ್ಯನಗರಿಯಲ್ಲಿ ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದ್ದು, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಉನ್ನತ ಮಟ್ಟದ ಸಭೆ ಕರೆದಿದ್ದಾರೆ.

First published: