Escape Case: ಮಗನ ಪತ್ನಿಯನ್ನೇ ಪಟಾಯಿಸಿದ ಮಾವ! ಹೆಂಡತಿ ಕಾಣದೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸಂತ್ರಸ್ತ
ಜೈಪುರ: ತನ್ನ ಗಂಡನ ಅಪ್ಪನೊಂದಿಗೆ ಅರ್ಥಾತ್ ಮಾವನೊಂದಿಗೆಯೇ ಸೊಸೆ ಪರಾರಿಯಾಗಿರುವ ಅಪರೂಪದ ಘಟನೆ ರಾಜಸ್ಥಾನದ ಬುಂಡಿ ಜಿಲ್ಲೆಯ ಸದಾರ್‌ನ ಸಿಲೋರ್ ಗ್ರಾಮದಲ್ಲಿ ನಡೆದಿದೆ. ತನ್ನ ಹೆಂಡತಿಯನ್ನು ಕರೆದುಕೊಂಡು ಪರಾರಿಯಾದ ಅಪ್ಪನ ವಿರುದ್ಧ ಮಗ ಪೊಲೀಸರಿಗೆ ದೂರು ನೀಡಿದ್ದು, ಜೊತೆಗೆ ಪರಾರಿಯಾಗಲು ತನ್ನ ಬೈಕ್‌ನ್ನು ಕೂಡ ಕಳವು ಮಾಡಿದ್ದಾರೆ ಎಂದು ದೂರು ನೀಡಲಾಗಿದೆ.
ಸಂತ್ರಸ್ತ ವಿವಾಹಿತ ಪವನ್ ವೈರಾಗಿ ತನ್ನ ಹೆಂಡತಿಯ ಜೊತೆ ಪಲಾಯನಗೈದ ತಂದೆ ರಮೇಶ್ ವೈರಾಗಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ತನ್ನ ಪತ್ನಿಗೆ ಆಮೀಷವೊಡ್ಡಿ ಆಕೆಯನ್ನು ತನ್ನಿಂದ ದೂರ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.
2/ 7
ಪವನ್‌ಗೆ ಆರು ತಿಂಗಳ ಹೆಣ್ಣು ಮಗು ಇದ್ದು, ತನ್ನ ತಂದೆ ಈ ಹಿಂದಿನಿಂದಲೂ ಅಕ್ರಮ ಚಟುವಟಿಕೆ ನಡೆಸುತ್ತಿದ್ದರು. ಆದರೆ ತಾನು ದೂರು ನೀಡಿದರೂ ಪೊಲೀಸರು ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಪವನ್ ವೈರಾಗಿ ಆರೋಪ ಮಾಡಿದ್ದಾರೆ.
3/ 7
ತನ್ನ ಹೆಂಡತಿ ಬಹಳ ಮುಗ್ದೆಯಾಗಿದ್ದು, ಆಕೆಯನ್ನು ತಂದೆ ಮೋಸದಿಂದ ತನ್ನ ಜಾಲಕ್ಕೆ ಬೀಳಿಸಿಕೊಂಡಿದ್ದಾರೆ. ತಾನು ಕೆಲಸದ ಕಾರಣಕ್ಕೆ ಮನೆಗೆ ಅಪರೂಪವಾಗಿ ಹೋಗುತ್ತಿದ್ದೆ. ಈ ಅವಧಿಯಲ್ಲಿ ತನ್ನ ತಂದೆಯೇ ನನಗೆ ಮೋಸ ಮಾಡಿದ್ದಾನೆ ಎಂದು ಪವನ್ ವೈರಾಗಿ ಹೇಳಿದ್ದಾರೆ.
4/ 7
ಇನ್ನು ತಾನು ನೀಡಿರುವ ದೂರನ್ನು ಪೊಲೀಸರು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ಮಾಡಿದ್ದಾರೆ ಎಂಬ ಪವನ್ ವೈರಾಗಿ ಆರೋಪವನ್ನು ಸದಾರ್ ಪೊಲೀಸ್ ಠಾಣೆಯ ಅಧಿಕಾರಿ ಅರವಿಂದ್ ಭಾರದ್ವಜ್ ಅಲ್ಲಗಳೆದಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೆತ್ತಿಕೊಂಡಿದ್ದೇವೆ ಎಂದು ಹೇಳಿದ್ದಾರೆ.
5/ 7
ಸೊಸೆಯ ಜೊತೆ ಪಲಾಯನಗೈದಿರುವ ರಮೇಶ್ ವೈರಾಗಿ ಮತ್ತು ಪವನ್ ಅವರ ಬೈಕ್‌ನ್ನು ಕೂಡ ಪತ್ತೆ ಮಾಡುತ್ತೇವೆ ಎಂದು ಹೇಳಿರುವ ಪೊಲೀಸ್ ಅಧಿಕಾರಿ, ಆರೋಪಿಗಳು ಎಲ್ಲಿ ಇರಬಹುದು ಎಂಬ ಬಗ್ಗೆ ಇನ್ನೂ ಯಾವುದೇ ಮಾಹಿತಿ ನೀಡಿಲ್ಲ.
6/ 7
ತನ್ನ ಮನೆಗೋಸ್ಕರ ಹೆಂಡತಿ ಕುಟುಂಬವನ್ನು ಬಿಟ್ಟು ದುಡಿಯುತ್ತಿದ್ದರೂ, ಅದನ್ನೇ ಬಂಡವಾಳವಾಗಿಸಿಕೊಂಡ ತಂದೆ ಸೊಸೆಯ ಮೇಲೆಯೇ ಕಣ್ಣು ಹಾಕಿರೋದ್ರಿಂದ ಪವನ್ ವೈರಾಗಿ ಬಹಳ ನೊಂದಿದ್ದಾರೆ.
7/ 7
ಇತ್ತೀಚೆಗೆ ಬಿಹಾರದ ಖಗಾರಿಯಾದಲ್ಲಿ ಮತ್ತೊಬ್ಬ ಮಹಿಳೆಯೊಂದಿಗೆ ಪರಾರಿಯಾಗಿದ್ದ ತನ್ನ ಗಂಡನಿಗೆ ಪಾಠ ಕಲಿಸಲು, ಪರಾರಿಯಾದವಳ ಗಂಡನನ್ನೇ ಮಹಿಳೆಯೊಬ್ಬಳು ಮದುವೆಯಾದ ಘಟನೆ ನಡೆದಿತ್ತು.
First published:
17