Manipur Violence: ಮಣಿಪುರದಲ್ಲಿ ಪ್ರತಿಭಟನೆ ವೇಳೆ ಭುಗಿಲೆದ್ದ ಹಿಂಸಾಚಾರ! 8000ಕ್ಕೂ ಹೆಚ್ಚು ಜನರ ಸ್ಥಳಾಂತರ
ಮಣಿಪುರದಲ್ಲಿ ನಾಗಾ ಮತ್ತು ಕುಕಿ ಬುಡಕಟ್ಟು ಜನಾಂಗದವರು ನಡೆಸಿದ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರ ಭುಗಿಲೆದ್ದಿದ್ದು, ಸಾವಿರಾರು ಜನರನ್ನು ಪೊಲೀಸರು ಮತ್ತು ಸೇನಾಪಡೆ ಸುರಕ್ಷಿತ ಸ್ಥಳಗಳಿದೆ ಸ್ಥಳಾಂತರ ಮಾಡಿದೆ.
ಮಣಿಪುರದಾದ್ಯಂತ ಆದಿವಾಸಿಗಳು ಮತ್ತು ಬಹುಸಂಖ್ಯಾತ ಮೈತಿ ಸಮುದಾಯದ ನಡುವೆ ಭುಗಿಲೆದ್ದ ದೊಡ್ಡ ಪ್ರಮಾಣದ ಗಲಭೆಯನ್ನು ನಿಯಂತ್ರಿಸಲು ಸೇನೆ ಮತ್ತು ಅಸ್ಸಾಂ ರೈಫಲ್ಸ್‌ನ ಹಲವಾರು ತಂಡಗಳನ್ನು ರಾತ್ರಿಯಿಡೀ ನಿಯೋಜಿಸಲಾಗಿದೆ. ಇದೇ ವೇಳೆ 9,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. (ಪಿಟಿಐ ಫೋಟೋ)
2/ 8
ಇಲ್ಲಿಯವರೆಗೆ, ಹಿಂಸಾಚಾರ ಪೀಡಿತ ಪ್ರದೇಶಗಳಿಂದ ಸುಮಾರು 10,000 ಜನರನ್ನು ರಕ್ಷಣಾ ಪಡೆಗಳು ರಕ್ಷಿಸಿವೆ ಮತ್ತು ಆಶ್ರಯ ನೀಡಿವೆ ಎಂದು ರಕ್ಷಣಾ ಇಲಾಖೆಯ ಸಿಬ್ಬಂದಿ ಗುರುವಾರ ತಿಳಿಸಿದ್ದಾರೆ, ಇನ್ನೂ ಹೆಚ್ಚಿನ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ (ಚಿತ್ರ/ ANI)
3/ 8
ಚುರಾಚಂದ್‌ಪುರದಲ್ಲಿ ಸುಮಾರು 5,000 ಜನರನ್ನು ಸುರಕ್ಷಿತ ಮನೆಗಳಿಗೆ ಸ್ಥಳಾಂತರಿಸಲಾಗಿದೆ, 2,000 ಜನರನ್ನು ಇಂಫಾಲ್ ಕಣಿವೆಯಲ್ಲಿ ಮತ್ತು 2,000 ಜನರನ್ನು ತೆನುಗೋಪಾಲ್ ಜಿಲ್ಲೆಯ ಗಡಿ ಪಟ್ಟಣವಾದ ಮೋರೆಗೆ ಸ್ಥಳಾಂತರಿಸಲಾಗಿದೆ (ಚಿತ್ರ/ ANI)
4/ 8
ಜನರನ್ನು ಸ್ಥಳಾಂತರಿಸಲು ಕಳೆದ ರಾತ್ರಿ ಸೇನೆ ಮತ್ತು ಅಸ್ಸಾಂ ರೈಫಲ್ಸ್‌ಗೆ ಮನವಿ ಸಲ್ಲಿಸಲಾಗಿದೆ. ಜೊತೆಗೆ ಬೆಳಿಗ್ಗೆ ರಾಜ್ಯ ಪೊಲೀಸರ ಜೊತೆಗೂಡಿ ರಕ್ಷಣಾ ಪಡೆಗಳು ಹಿಂಸಾಚಾರವನ್ನು ತಡೆಯಲು ಪ್ರಯತ್ನ ಮಾಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. (ಚಿತ್ರ/ಪಿಟಿಐ)
5/ 8
ಜೊತೆ ಸದ್ಯ ಪರಿಸ್ಥಿತಿಯನ್ನು ಹತೋಟಿಯಲ್ಲಿಡಲು ರಕ್ಷಣಾ ಪಡೆಗಳ ಮೂಲಕ ಧ್ವಜ ಮೆರವಣಿಗೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. (ಚಿತ್ರ/ಪಿಟಿಐ)
6/ 8
ಮಣಿಪುರ ರಾಜ್ಯದ ಜನಸಂಖ್ಯೆಯ ಶೇಕಡಾ 53 ರಷ್ಟಿರುವ ಬುಡಕಟ್ಟು ಜನಾಂಗದವರಲ್ಲದ ಮೇಟಿ ಸಮುದಾಯದ ಬೇಡಿಕೆಯನ್ನು ವಿರೋಧಿಸಿ ಅಖಿಲ ಬುಡಕಟ್ಟು ವಿದ್ಯಾರ್ಥಿ ಒಕ್ಕೂಟ ಮಣಿಪುರ (ATSUM) ಬುಧವಾರ ರಾಜ್ಯದ ಹತ್ತು ಗುಡ್ಡಗಾಡು ಜಿಲ್ಲೆಗಳಲ್ಲಿ 'ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ' ಆಯೋಜಿಸಿತ್ತು. (ಚಿತ್ರ/ ಸುದ್ದಿ18)
7/ 8
ಮೇಟಿ ಸಮುದಾಯದ ಎಸ್‌ಟಿ ಸ್ಥಾನಮಾನದ ಬೇಡಿಕೆಯ ಕುರಿತು ನಾಲ್ಕು ವಾರಗಳಲ್ಲಿ ಕೇಂದ್ರಕ್ಕೆ ಶಿಫಾರಸನ್ನು ಕಳುಹಿಸುವಂತೆ ಮಣಿಪುರ ಹೈಕೋರ್ಟ್ ಕಳೆದ ತಿಂಗಳು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿತ್ತು. ಇದರ ಬೆನ್ನಲ್ಲೇ ರಾಜ್ಯದ ಜನಸಂಖ್ಯೆಯ ಸುಮಾರು ಶೇ 40ರಷ್ಟು ಇರುವ ಬುಡಕಟ್ಟು ಜನಾಂಗದವರು ಈ ಮೆರವಣಿಗೆಯನ್ನು ಆಯೋಜಿಸಿದ್ದಾರೆ ( ಚಿತ್ರ/ ಸುದ್ದಿ18)
8/ 8
ಚುರಾಚಂದ್‌ಪುರ ಜಿಲ್ಲೆಯ ಟೊರ್ಬಂಗ್ ಪ್ರದೇಶದಲ್ಲಿ ನಡೆದ ಮೆರವಣಿಗೆಯಲ್ಲಿ, ಶಸ್ತ್ರಸಜ್ಜಿತ ಜನಸಮೂಹವು ಮೇಟಿ ಸಮುದಾಯದ ಜನರ ಮೇಲೆ ದಾಳಿ ನಡೆಸಿತು, ಇದು ಅನೇಕ ಜಿಲ್ಲೆಗಳಲ್ಲಿ ಪ್ರತೀಕಾರದ ದಾಳಿಗೆ ಕಾರಣವಾಯಿತು, ಅಲ್ಲದೇ ರಾಜ್ಯದಾದ್ಯಂತ ಹಿಂಸಾಚಾರವನ್ನು ಉಲ್ಬಣಗೊಳಿಸಲು ಕಾರಣವಾಯಿತು ಎಂದು ಪೊಲೀಸರು ಹೇಳಿದ್ದಾರೆ.
First published:
18