Pakistan News: ಇಮ್ರಾನ್‌ಖಾನ್ ಬಿಡುಗಡೆಗೆ ಆದೇಶಿಸಿದ ಸುಪ್ರೀಂ ಕೋರ್ಟ್ ಜಡ್ಜ್‌ಗೆ ಪಾಕ್ ಸರ್ಕಾರದಿಂದಲೇ ಬೆದರಿಕೆ!
ಕರಾಚಿ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ ಖಂಡಿಸಿ ಅವರ ಬೆಂಬಲಿಗರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾರೂಪ ಪಡೆದಿದೆ. ಇದರ ಬೆನ್ನಲ್ಲೇ ಪಾಕ್ ಸುಪ್ರೀಂ ಕೋರ್ಟ್ ಇಮ್ರಾನ್ ಖಾನ್ ಬಂಧನ ಕಾನೂನು ಬಾಹಿರ ಎಂದಿರೋದಲ್ಲದೇ ಕೂಡಲೇ ಬಿಡುಗಡೆ ಮಾಡುವಂತೆಯೂ ಆದೇಶಿಸಿದೆ.
ಇಮ್ರಾನ್ ಖಾನ್ ಬಂಧನವನ್ನು ಖಂಡಿಸಿ ಶೀಘ್ರವೇ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿದ ಬೆನ್ನಲ್ಲೇ ನ್ಯಾಯಾಲಯದ ವಿರುದ್ಧವೇ ಅಲ್ಲಿನ ಸರ್ಕಾರ ತಿರುಗಿಬಿದ್ದಿದೆ.
2/ 7
ಶಹಬಾಜ್ ನವಾಜ್ ಸರ್ಕಾರದ ಸಚಿವರುಗಳೇ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ವಿರುದ್ಧ ತಿರುಗಿಬಿದ್ದಿದ್ದು, ಇದರಿಂದ ಒಂದು ಹೆಜ್ಜೆ ಮುಂದೆ ಹೋಗಿರುವ ಮಾಹಿತಿ ಸಚಿವರಾದ ಮರಿಯುಮ್ ಔರಂಗಜೇಬ್ ನೇರವಾಗಿ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ್ದಾರೆ.
3/ 7
ಮುಖ್ಯ ನ್ಯಾಯಮೂರ್ತಿ ಉಮರ್ ಅತಾ ಬಂಡಿಯಾಲ್, ನ್ಯಾಯಮೂರ್ತಿ ಮುಹಮ್ಮದ್ ಅಲಿ ಮಜರ್ ಮತ್ತು ಅಥರ್ ಮಿನಲ್ಲಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿ ಇಮ್ರಾನ್ ಖಾನ್ ಬಿಡುಗಡೆಗೆ ಆದೇಶ ನೀಡಿತ್ತು.
4/ 7
ನ್ಯಾಯಾಲಯದ ಆದೇಶದ ವಿರುದ್ಧ ಮರಿಯುಮ್ ಔರಂಗಜೇಬ್ ಕಿಡಿಕಾರಿದ್ದು, ‘ಈ ನಿರ್ಧಾರವು ನ್ಯಾಯಾಲಯದ ಸ್ವಾತಂತ್ರ್ಯಕ್ಕೆ ಧಕ್ಕೆ ತಂದಿದೆ ಮತ್ತು ಕಾನೂನಿನ ನಿಯಮವನ್ನು ದುರ್ಬಲಗೊಳಿಸಿದೆ’ ಎಂದು ಹೇಳಿದ್ದಾರೆ.
5/ 7
ಈ ನಿರ್ಧಾರವು ಕೆಟ್ಟ ನಿದರ್ಶನವನ್ನು ಸೃಷ್ಟಿಸಿದೆ ಮತ್ತು ಸಾರ್ವಜನಿಕರಿಗೆ ತಪ್ಪು ಸಂದೇಶವನ್ನು ರವಾನಿಸಿದೆ ಎಂದಿರುವ ಮರಿಯುಮ್ ಔರಂಗಜೇಬ್, ನಿಮ್ಮ ಮನೆಯೂ ಹೊತ್ತಿ ಉರಿಯಬಹುದು ಎಂದು ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ್ದಾರೆ.
6/ 7
ಅವರ ನಿರ್ಧಾರಕ್ಕೆ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಮತ್ತು ಕಾನೂನು ಸುವ್ಯವಸ್ಥೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಮರಿಯುಮ್ ಔರಂಗಜೇಬ್ ಹೇಳಿದ್ದಾರೆ.
7/ 7
ಮತ್ತೊಂದೆಡೆ ಸುಪ್ರೀಂ ಕೋರ್ಟ್ ಆದೇಶದಿಂದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಬೆಂಬಲಿಗರು ಪೇಶಾವರ, ಇಸ್ಲಾಮಾಬಾದ್ ಮತ್ತು ಲಾಹೋರ್ ಸೇರಿದಂತೆ ವಿವಿಧ ನಗರಗಳಲ್ಲಿ ಬೀದಿಗಿಳಿದು ಖಾನ್ ಬಿಡುಗಡೆಗೆ ಸಂತೋಷ ವ್ಯಕ್ತಪಡಿಸಿದ್ದಾರೆ.
First published:
17