MBBS Students: ಉಕ್ರೇನ್‌ನಿಂದ ಭಾರತಕ್ಕೆ ಹಿಂತಿರುಗಿದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಶಾಕ್!

ಉಕ್ರೇನ್ ಬಿಕ್ಕಟ್ಟಿನಿಂದಾಗಿ ಅಲ್ಲಿಂದ ಭಾರತಕ್ಕೆ ಮರಳಿದ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ. ಅವರಿಗೆ ಭಾರತೀಯ ಕಾಲೇಜುಗಳಲ್ಲಿ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ. ಶುಕ್ರವಾರ ಮತ್ತೊಮ್ಮೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ.

First published: