Captain Abhilasha Barak: ಸೇನಾ ವಾಯುಪಡೆಯಲ್ಲಿ ಮೊದಲ ಮಹಿಳಾ ಫೈಟರ್ ಪೈಲಟ್! ಇವರೇ ನೋಡಿ ಅಭಿಲಾಷ

Army Aviation Corps: ಕಳೆದ ವರ್ಷ ಜೂನ್‌ನಲ್ಲಿ ಮೊದಲ ಬಾರಿಗೆ 2 ಮಹಿಳಾ ಮಿಲಿಟರಿ ಅಧಿಕಾರಿಗಳನ್ನು ಹೆಲಿಕಾಪ್ಟರ್ ಪೈಲಟ್ ತರಬೇತಿಗೆ ಆಯ್ಕೆ ಮಾಡಲಾಗಿತ್ತು. ಇವರಿಬ್ಬರೂ ನಾಸಿಕ್‌ನ ಯುದ್ಧ ಸೇನಾ ವಿಮಾನಯಾನ ತರಬೇತಿ ಶಾಲೆಯಲ್ಲಿ ತರಬೇತಿ ಪಡೆದಿದ್ದರು.

First published: