Bus Falls From Bridge: ಅಯ್ಯೋ ಇದೆಂಥಾ ದುರಂತ! ಸೇತುವೆಯಿಂದ ಬಸ್ ಬಿದ್ದು 15 ಸಾವು, 25 ಮಂದಿ ಗಂಭೀರ
Bus Falls From Bridge In Madhya Pradesh: ಪ್ರಯಾಣಿಕರನ್ನು ಹೊತ್ತೊಯ್ದು ಸಾಗುತ್ತಿದ್ದ ಬಸ್ಸೊಂದು ಸೇತುವೆಯಿಂದ ಕೆಳಗೆ ಬಿದ್ದು ಕನಿಷ್ಠ 15 ಜನ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯ ಪ್ರದೇಶದ ಖಾರ್ಗೋನ್‌ನಲ್ಲಿ ಈ ದುರ್ಘಟನೆ ಸಂಭವಿಸಿದ್ದು, 20 ರಿಂದ 25 ಜನರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
2/ 7
ಇಂಧೋರ್‌ನಿಂದ 40 ಜನರನ್ನು ಹಾಕಿಕೊಂಡು ಸಾಗುತ್ತಿದ್ದ ಬಸ್ ಖಾರ್ಗೋನ್‌ನ ದಸಂಗ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದಿದೆ ಎಂದು ಸ್ಥಳೀಯ ಪೊಲೀಸ್ ವರಿಷ್ಠಾಧಿಕಾರಿ ಧರಂ ವೀರ್ ಸಿಂಗ್ ಹೇಳಿದ್ದಾರೆ.
3/ 7
ಬಸ್ ಅಂಧೇರಿ ನಿಲ್ದಾಣದ ಕಡೆಗೆ ಹೋಗುತ್ತಿದ್ದಾಗ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಸೇತುವೆಯ ಬಳಿಯೇ ಇದ್ದ ಅಂಗಡಿಯೊಂದಕ್ಕೆ ಡಿಕ್ಕಿ ಹೊಡೆದು ಮುಂದಕ್ಕೆ ಚಲಿಸಿ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ ಎಂದು ಸಾರಿಗೆ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.
4/ 7
ಬಸ್ ದುರಂತ ಸಂಭವಿಸಿದ ವಿಷಯ ತಿಳಿದ ತಕ್ಷಣ ಮಹಾರಾಷ್ಟ್ರ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಮೃತರಿಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.
5/ 7
ಬಸ್ ಅವಘಡದಲ್ಲಿ ಸಾವನ್ನಪ್ಪಿದ ಪ್ರಯಾಣಿಕರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ₹ 4 ಲಕ್ಷ ತಕ್ಷಣದ ಆರ್ಥಿಕ ನೆರವು ನೀಡುವುದಾಗಿ ರಾಜ್ಯ ಮಧ್ಯಪ್ರದೇಶ ಮುಖ್ಯಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ.
6/ 7
ಅಲ್ಲದೆ, ಗಂಭೀರವಾಗಿ ಗಾಯಗೊಂಡವರಿಗೆ ತಲಾ ₹ 50,000 ಹಾಗೂ ಸಣ್ಣಪುಟ್ಟ ಗಾಯಗೊಂಡವರಿಗೆ ₹ 25,000 ನೀಡಲಾಗುವುದು ಎಂದು ಮಧ್ಯಪ್ರದೇಶ ಸಿಎಂ ಕಚೇರಿ ಟ್ವೀಟ್ ಮಾಡಿದೆ.
7/ 7
ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವನ್ನಪ್ಪಿದ ಪ್ರಯಾಣಿಕರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
First published:
17