Photos: ಕಾಶ್ಮೀರ ಯೋಧರೊಂದಿಗೆ ಸಿಹಿ ಹಂಚಿ ದೀಪಾವಳಿ ಆಚರಿಸಿದ ಪ್ರಧಾನಿ ನರೇಂದ್ರ ಮೋದಿ

ಬೆಳಕಿನ ಹಬ್ಬ ದೀಪಾವಳಿಯನ್ನು ಪ್ರಧಾನಿ ಮೋದಿ ಕಾಶ್ಮೀರದ ಯೋಧರೊಂದಿಗೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಸಮೀಪದ ರಜೌರಿ ಜಿಲ್ಲೆಯ ಬೆಸ್​ ಕ್ಯಾಂಪನ್​ನಲ್ಲಿ ಅವರು ದೀಪಾವಳಿ ಹಬ್ಬ ಆಚರಿಸಿದ್ದಾರೆ.

First published: