Modi@8: ಕಳೆದ 8 ವರ್ಷಗಳಲ್ಲಿ ಪ್ರಧಾನಿ ಮೋದಿ ಭೇಟಿ ಮಾಡಿದ ವಿಶ್ವದ ನಾಯಕರು ಇವರೇ ನೋಡಿ

ಯುಎಸ್ ಅಧ್ಯಕ್ಷರುಗಳಾದ ಜೋ ಬಿಡೆನ್, ಡೊನಾಲ್ಡ್ ಟ್ರಂಪ್ ಮತ್ತು ಬರಾಕ್ ಒಬಾಮರಿಂದ ಹಿಡಿದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರವರೆಗೆ, ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿಯಾದ ವಿಶ್ವದ ಕೆಲವು ನಾಯಕರುಗಳ ಪಟ್ಟಿ ಇಲ್ಲಿದೆ ನೋಡಿ..

First published: