Manipur Landslide: ಭೂಕುಸಿತದಲ್ಲಿ 14 ಮಂದಿ ಸಾವು! ಉತ್ತರದಲ್ಲಿ ಮಳೆಯ ಅವಾಂತರ

Monsoon: ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮಣಿಪುರದ ನೋನಿ ಜಿಲ್ಲೆಯಲ್ಲಿ ಭಾರೀ ಭೂಕುಸಿತ ಸಂಭವಿಸಿದೆ. ನಂತರ ಏಳು ಪ್ರಾದೇಶಿಕ ಸೇನಾ ಸಿಬ್ಬಂದಿ ಸೇರಿದಂತೆ ಕನಿಷ್ಠ ಎಂಟು ಜನರ ಮೃತದೇಹಗಳನ್ನು ಹೊರತೆಗೆಯಲಾಗಿದೆ.

First published: