PHOTOS : ಉತ್ತರ ಭಾರತದಲ್ಲಿ ಮಳೆಯ ಅಬ್ಬರ : ಜನಜೀವನ ತತ್ತರ

ಉತ್ತರ ಭಾರತದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಗುಜರಾಜ್​​​​, ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಸೇರಿದಂತೆ ಹಲವೆಡೆ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ,ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಇದೇ ರೀತಿ ಮುಂಬೈನಲ್ಲಿ ಮಳೆ ಜೋರಾಗಿದೆ. ವಿದ್ಯಾರ್ಥಿಗಳು ತೊಂದರೆ ಪಡುವಂತಾಗಿದೆ. 

  • News18
  • |
First published: