Madhya Pradesh: ಗೋಸಾಗಣೆ ಮಾಡುತ್ತಿದ್ದವರ ಮೇಲೆ ಗ್ರಾಮಸ್ಥರಿಂದ ಹಲ್ಲೆ, ಓರ್ವ ಸಾವು

ಮಧ್ಯಪ್ರದೇಶದ ನರ್ಮದಾಪುರಂನಲ್ಲಿ ಜಾನುವಾರು ಕಳ್ಳಸಾಗಣೆ ಆರೋಪದ ಮೇಲೆ ಮಹಾರಾಷ್ಟ್ರದ ಅಮರಾವತಿಯ ಮೂವರನ್ನು ಗ್ರಾಮಸ್ಥರು ಥಳಿಸಿದ್ದಾರೆ. ಇವರಲ್ಲಿ ಓರ್ವ ಮೃತಪಟ್ಟಿದ್ದಾನೆ.

First published: