Mulayam Singh Yadav: ಸಮಾಜವಾದಿ ನಾಯಕನ ಆರೋಗ್ಯ ಸ್ಥಿತಿ ಗಂಭೀರ, ಮುಲಾಯಂ ಸಿಂಗ್ ಯಾದವ್‌ ICUಗೆ ಶಿಫ್ಟ್

ರಾಷ್ಟ್ರ ರಾಜಕಾರಣದಲ್ಲಿ ದೊಡ್ಡ ಹೆಸರು ಮಾಡಿರುವ, ದೇಶದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿರುವ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿಯೂ ಆಗಿರುವ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. 82 ವರ್ಷದ ಮುಲಾಯಂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಅವರಿಗೆ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.

First published: