PHOTOS: ಮಹಾಮಳೆಗೆ ತತ್ತರಿಸಿದ ಮುಂಬೈ; 25 ಕ್ಕೂ ಹೆಚ್ಚು ಬಲಿ, ಹಲವೆಡೆ ರೈಲು ಸಂಚಾರ ಸ್ಥಗಿತ

Mumbai Rains: ನಾಲ್ಕೈದು ದಿನಗಳಿಂದ ಮಹಾರಾಷ್ಟ್ರದ ಮುಂಬೈ ಹಾಗೂ ಪುಣೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಆರ್ಭಟ ಇನ್ನೂ ಕಡಿಮೆಯಾಗಿಲ್ಲ. ಮಳೆಯ ಕಾರಣಕ್ಕೆ ಮುಂಬೈ ಮತ್ತು ಪುಣೆಯಲ್ಲಿ 25ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಸಾರ್ವಜನಿಕರ ಸುರಕ್ಷತಾ ದೃಷ್ಟಿಯಿಂದ ಮಹಾರಾಷ್ಟ್ರ ಸರ್ಕಾರ ಇಂದು ಸಾರ್ವತ್ರಿಕ ರಜೆ ಘೋಷಿಸಿದೆ. ಜು. 2, 4 ಮತ್ತು 5ರಂದು ಮುಂಬೈನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗಾಗಿ, ಇಂದು ಕೂಡ ಮಳೆಯ ಅಬ್ಬರ ಮುಂದುವರೆಯಲಿದೆ.

  • News18
  • |
First published: